CINE| ಎಲ್ಲೆಡೆ ‘ಗ್ರಾಮಾಯಣ’ ಹವಾ; ಚಿತ್ರದ ಯಶಸ್ಸಿನ ಬೆನ್ನಲ್ಲೇ ಸ್ಪೆಷಲ್ ವಿಡಿಯೋ ಹಂಚಿಕೊಂಡ ಶಿವಣ್ಣ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಹಾಗೂ ಮೇಘಾ ಶೆಟ್ಟಿ ನಟನೆಯ ಬಹುನಿರೀಕ್ಷಿತ ‘ಗ್ರಾಮಾಯಣ’ ಸಿನಿಮಾ ಜುಲೈ 3 ರಂದು ಅದ್ಧೂರಿಯಾಗಿ ತೆರೆಕಂಡಿದೆ. ಚಿತ್ರಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದನ್ನು ಕೇಳಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಭಾರಿ ಸಂತಸ ವ್ಯಕ್ತಪಡಿಸಿದ್ದಾರೆ. ‘ಗ್ರಾಮಾಯಣ’ ಬಗ್ಗೆ ಶಿವಣ್ಣ ಮಾತು ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಸಕಾರಾತ್ಮಕ ವಿಮರ್ಶೆಗಳನ್ನು ಪಡೆದುಕೊಳ್ಳುತ್ತಿರುವುದಕ್ಕೆ ಶಿವಣ್ಣ ವಿಶೇಷ ವಿಡಿಯೋ ಸಂದೇಶದ ಮೂಲಕ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಗ್ರಾಮೀಣ ಸೊಗಡಿನ … Continue reading CINE| ಎಲ್ಲೆಡೆ ‘ಗ್ರಾಮಾಯಣ’ ಹವಾ; ಚಿತ್ರದ ಯಶಸ್ಸಿನ ಬೆನ್ನಲ್ಲೇ ಸ್ಪೆಷಲ್ ವಿಡಿಯೋ ಹಂಚಿಕೊಂಡ ಶಿವಣ್ಣ!
Copy and paste this URL into your WordPress site to embed
Copy and paste this code into your site to embed