CINE | ತಲೈವಾ ಜೊತೆ ಕೈ ಜೋಡಿಸಿದ ಗ್ರೀಕ್ ಗಾಡ್: 40 ವರ್ಷಗಳ ಬಳಿಕ ಮತ್ತೆ ಒಂದಾದ ರಜನಿ-ಹೃತಿಕ್ ಜೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್ ಒಂದು ಹೊರಬಿದ್ದಿದೆ. ಚಿತ್ರದಲ್ಲಿ ವಿಶೇಷ ಪಾತ್ರಕ್ಕಾಗಿ ಬಾಲಿವುಡ್ ನಟ ಹೃತಿಕ್ ರೋಷನ್ ಹೆಸರು ಕೇಳಿಬರುತ್ತಿದ್ದು, ಈ ಸುದ್ದಿ ಸಿನಿರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಬದಲು ಹೃತಿಕ್? ಆರಂಭದಲ್ಲಿ ಈ ವಿಶೇಷ ಪಾತ್ರಕ್ಕಾಗಿ ಶಾರುಖ್ ಖಾನ್ ಅವರನ್ನು ಸಂಪರ್ಕಿಸಲಾಗಿತ್ತು ಎನ್ನಲಾಗಿದೆ. ಆದರೆ ಈಗಾಗಲೇ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕಾರಣ ಅವರು ಈ ಪ್ರಾಜೆಕ್ಟ್‌ಗೆ ದಿನಾಂಕ ಹೊಂದಿಸಲು ಸಾಧ್ಯವಾಗಿಲ್ಲ ಎಂಬ … Continue reading CINE | ತಲೈವಾ ಜೊತೆ ಕೈ ಜೋಡಿಸಿದ ಗ್ರೀಕ್ ಗಾಡ್: 40 ವರ್ಷಗಳ ಬಳಿಕ ಮತ್ತೆ ಒಂದಾದ ರಜನಿ-ಹೃತಿಕ್ ಜೋಡಿ