ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದಾಗಿ ಓಡಾಡಲೂ ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾಗಳ ಬಗ್ಗೆ ಸಾಕಷ್ಟು ಊಹಾಪೋಹ ಹುಟ್ಟಿಕೊಂಡಿದೆ.
ಈ ಕುರಿತು ದರ್ಶನ್ ಅವರೇ ಒಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಹಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.
‘ನಾನು ಪ್ರೇಮ್ ಸಿನಿಮಾ ಮಾಡಿಯೇ ಮಾಡುತ್ತೇವೆ. ನನ್ನ ಗೆಳತಿ ರಕ್ಷಿತಾಳ ಆಸೆ. ಹೀಗಾಗಿ ಮಾಡೇ ಮಾಡ್ತೀವಿ, ನಿಮ್ಮ ಪ್ರೀತಿ, ಪ್ರೋತ್ಸಾಹ ಹೀಗೆಯೇ ಇರಲಿ’ ಎಂದು ದರ್ಶನ್ ಈ ಮೂಲಕ ಇವರ ಸಿನಿಮಾ ವಿಳಂಬಕ್ಕೆ ಕಾರಣ ತಿಳಿಸಿದ್ದಾರೆ.