CINE | ‘ಜನ ನಾಯಗನ್’ಗೆ ಭರ್ಜರಿ ಓಪನಿಂಗ್: ‘ಲಿಯೋ’, ‘GOAT’ ದಾಖಲೆ ಉಡೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಆರಂಭ ಪಡೆದಿದೆ. ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ಪ್ರೇಕ್ಷಕರಿಂದ ಉತ್ತಮ ಬೆಂಬಲ ಸಿಕ್ಕಿದ್ದು, ಮೊದಲ ದಿನವೇ ವಿಶ್ವದಾದ್ಯಂತ 78.27 ಕೋಟಿ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಚಿತ್ರವು ಮೊದಲ ದಿನ 48.27 ಕೋಟಿ ಗಳಿಸಿದೆ. ವಿದೇಶಗಳಲ್ಲಿ 30 ಕೋಟಿ ಸಂಗ್ರಹವಾಗಿದ್ದು, ಒಟ್ಟಾರೆ ಮೊದಲ ದಿನದ … Continue reading CINE | ‘ಜನ ನಾಯಗನ್’ಗೆ ಭರ್ಜರಿ ಓಪನಿಂಗ್: ‘ಲಿಯೋ’, ‘GOAT’ ದಾಖಲೆ ಉಡೀಸ್