CINE | “ಕರಟಕ ದಮನಕ” ಕ್ಯಾರೆಕ್ಟರ್ ಟೀಸರ್ ಔಟ್: ಹೇಗಿದೆ ಶಿವಣ್ಣ, ಪ್ರಭುದೇವ ಕಾಂಬಿನೇಶನ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟರಾದ ಶಿವರಾಜಕುಮಾರ್ ಮತ್ತು ಪ್ರಭುದೇವ ಮೊದಲ ಬಾರಿಗೆ ಕರಟಕ ದಮನಕ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದು. ಈ ಟೀಸರ್ ಸಾಕಷ್ಟು ಗಮನ ಸೆಳೆದಿದೆ. ಚಿತ್ರ ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ ಎಂಬುದನ್ನು ಈ ಟೀಸರ್ ತೋರಿಸುತ್ತದೆ.

ರಾಕ್​ಲೈನ್ ವೆಂಕಟೇಶ್ ಕಾಟೇರ ಚಿತ್ರದ ಮೂಲಕ ದೊಡ್ಡ ಯಶಸ್ಸನ್ನು ಕಂಡಿದ್ದರು. ಅವರು ಪ್ರಸ್ತುತ “ಕರಟಕ ದಮನಕ” ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಮಾರ್ಚ್ 8 ರಂದು ಥಿಯೇಟರ್ ಗೆ ಬರಲಿದೆ.ಈ ಚಿತ್ರದಲ್ಲಿ ಹಲವು ಪಾತ್ರಗಳು ಪರಿಚಯಿಸಲಾಗಿದೆ. ಯೋಗರಾಜ್ ಭಟ್ ಹೊಸ ರೀತಿಯಲ್ಲಿ ಸಿನಿಮಾ ಮಾಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!