CINE | ‘ವಾರಣಾಸಿ’ಗೆ ಎಂಟ್ರಿ ಕೊಟ್ಟ ಕಿಚ್ಚ: ರಾಜಮೌಳಿ ಚಿತ್ರದ ಬಗ್ಗೆ ಶುರುವಾಗಿದೆ ಹೊಸ ಚರ್ಚೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ತಮ್ಮ ಬಹುನಿರೀಕ್ಷಿತ ‘ವಾರಣಾಸಿ’ ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಮಾಯಣದ ಕಥೆಯಿಂದ ಪ್ರೇರಣೆ ಪಡೆದಿದೆ ಎನ್ನಲಾಗುತ್ತಿರುವ ಈ ಚಿತ್ರ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. 2027ರ ಏಪ್ರಿಲ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಅಭಿನಯಿಸುತ್ತಿದ್ದಾರೆ. ಇದೀಗ ಕನ್ನಡದ ನಟ ಸುದೀಪ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಸಿನಿ ವಲಯದಲ್ಲಿ ಹರಿದಾಡುತ್ತಿದೆ. … Continue reading CINE | ‘ವಾರಣಾಸಿ’ಗೆ ಎಂಟ್ರಿ ಕೊಟ್ಟ ಕಿಚ್ಚ: ರಾಜಮೌಳಿ ಚಿತ್ರದ ಬಗ್ಗೆ ಶುರುವಾಗಿದೆ ಹೊಸ ಚರ್ಚೆ
Copy and paste this URL into your WordPress site to embed
Copy and paste this code into your site to embed