CINE | ಲ್ಯಾಂಡ್‌ಲಾರ್ಡ್ ಸಿನಿಮಾ ಒಟಿಟಿಗೆ ಎಂಟ್ರಿ: ಯುಗಾದಿ ವೇಳೆಗೆ ಸ್ಟ್ರೀಮಿಂಗ್ ಆಗುತ್ತಂತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದುನಿಯಾ ವಿಜಯ್ ಅಭಿನಯದ ಸಾಮಾಜಿಕ ಕಥಾಹಂದರ ಹೊಂದಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾ ಇದೀಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡು ಪ್ರೇಕ್ಷಕರ ಗಮನ ಸೆಳೆದಿದ್ದ ಈ ಚಿತ್ರ ಶೀಘ್ರದಲ್ಲೇ ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ಮತ್ತೊಮ್ಮೆ ಸಿನಿಪ್ರಿಯರ ಮುಂದೆ ಬರಲಿದೆ. ಜಡೇಶ್ ಕೆ ಹಂಪಿ ನಿರ್ದೇಶನದ ಈ ಸಿನಿಮಾ ಜಾತಿ ವ್ಯವಸ್ಥೆ ಮತ್ತು ಜೀತ ಪದ್ಧತಿಯಂತಹ ಗಂಭೀರ ಸಾಮಾಜಿಕ ವಿಷಯಗಳನ್ನು ಒಳಗೊಂಡ ಕಥೆಯನ್ನು ಹೇಳುತ್ತದೆ. ಚಿತ್ರದಲ್ಲಿ ದುನಿಯಾ ವಿಜಯ್ ವಿಭಿನ್ನ ಹಾಗೂ ಪ್ರಭಾವಶಾಲಿ … Continue reading CINE | ಲ್ಯಾಂಡ್‌ಲಾರ್ಡ್ ಸಿನಿಮಾ ಒಟಿಟಿಗೆ ಎಂಟ್ರಿ: ಯುಗಾದಿ ವೇಳೆಗೆ ಸ್ಟ್ರೀಮಿಂಗ್ ಆಗುತ್ತಂತೆ
Copy and paste this URL into your WordPress site to embed
Copy and paste this code into your site to embed