CINE | OTTಗೆ ಬರ್ತಿದೆ ‘ಲವ್ ಮಾಕ್ಟೇಲ್ 3’: ನೋಡೋಕೆ ನೀವು ರೆಡಿನಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರಮಂದಿರದಲ್ಲಿ ಪ್ರೇಕ್ಷಕರ ಮನ ಗೆದ್ದಿದ್ದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’ ಇದೀಗ ಒಟಿಟಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಭಾವನಾತ್ಮಕ ಕಥಾಹಂದರದ ಮೂಲಕ ಗಮನ ಸೆಳೆದ ಈ ಸಿನಿಮಾ, ಮೇ 8ರಿಂದ ಡಿಜಿಟಲ್ ವೇದಿಕೆಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ‘ಲವ್ ಮಾಕ್ಟೇಲ್’ ಸರಣಿಯ ಯಶಸ್ಸನ್ನು ಮುಂದುವರಿಸಿದ ಈ ಮೂರನೇ ಭಾಗದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತೆ ನಾಯಕನಾಗಿ ಕಾಣಿಸಿಕೊಂಡಿದ್ದು, ನಿರ್ದೇಶನದ ಹೊಣೆಗಾರಿಕೆಯನ್ನು ಕೂಡ ನಿರ್ವಹಿಸಿದ್ದಾರೆ. ಮಿಲನಾ ನಾಗರಾಜ್ ಸೇರಿದಂತೆ ಹಲವು ಕಲಾವಿದರು ಪ್ರಮುಖ … Continue reading CINE | OTTಗೆ ಬರ್ತಿದೆ ‘ಲವ್ ಮಾಕ್ಟೇಲ್ 3’: ನೋಡೋಕೆ ನೀವು ರೆಡಿನಾ?
Copy and paste this URL into your WordPress site to embed
Copy and paste this code into your site to embed