CINE | ಸಲ್ಮಾನ್ ಖಾನ್ ಸಿನಿಮಾ ಬಿಡುಗಡೆಗೆ ಹೊಸ ಪ್ಲ್ಯಾನ್: ಫಿಲಂ ರಿಲೀಸ್ ಡೇಟ್ ಮುಂದೂಡಿದ್ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್ ಖಾನ್ ಈಗ ತಮ್ಮ ಸಿನಿಮಾಗಳ ಬಿಡುಗಡೆ ಬಗ್ಗೆ ಹೆಚ್ಚು ಜಾಗರೂಕತೆ ತೋರಿಸುತ್ತಿದ್ದಾರೆ. ಹಿಂದಿನಂತೆ ಅವರ ಚಿತ್ರಗಳಿಗೆ ಭಾರೀ ಕ್ರೇಜ್ ಇದ್ದರೂ, ಇತ್ತೀಚಿನ ವರ್ಷಗಳಲ್ಲಿ ಕೆಲವು ಸಿನಿಮಾಗಳು ನಿರೀಕ್ಷಿತ ಯಶಸ್ಸು ಕಾಣದ ಹಿನ್ನೆಲೆ ನಿರ್ಮಾಪಕರು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಸಲ್ಮಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರವನ್ನು ಮೊದಲಿಗೆ ಏಪ್ರಿಲ್ 17ರಂದು ಬಿಡುಗಡೆ ಮಾಡುವ ಯೋಚನೆ ಇತ್ತು. ಆದರೆ ಅದೇ ಸಮಯದಲ್ಲಿ ಹಲವು ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆಯಾಗುತ್ತಿರುವುದರಿಂದ … Continue reading CINE | ಸಲ್ಮಾನ್ ಖಾನ್ ಸಿನಿಮಾ ಬಿಡುಗಡೆಗೆ ಹೊಸ ಪ್ಲ್ಯಾನ್: ಫಿಲಂ ರಿಲೀಸ್ ಡೇಟ್ ಮುಂದೂಡಿದ್ಯಾಕೆ?