CINE | ವಿವಾದದ ಸುಳಿಯಲ್ಲಿ ‘ಪೆದ್ದಿ’: ಜಾನ್ಹವಿ ಹಸಿಬಿಸಿ ದೃಶ್ಯಗಳಿಗೆ ಕತ್ತರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮ್ ಚರಣ್ ಅಭಿನಯದ ‘ಪೆದ್ದಿ’ ಚಿತ್ರ ಬಿಡುಗಡೆಯಾದ ಬಳಿಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದರೂ, ನಾಯಕಿ ಜಾನ್ಹವಿ ಕಪೂರ್ ಪಾತ್ರದ ಚಿತ್ರಣ ಇದೀಗ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ಚಿತ್ರತಂಡ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಯಕಿ ಪಾತ್ರದ ಬಗ್ಗೆ ಟೀಕೆ ಗ್ರಾಮೀಣ ಹಿನ್ನೆಲೆಯ ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಹಲವು ಸಕಾರಾತ್ಮಕ ಅಂಶಗಳಿದ್ದರೂ, ಜಾನ್ಹವಿ ಕಪೂರ್ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಕೆಲವು … Continue reading CINE | ವಿವಾದದ ಸುಳಿಯಲ್ಲಿ ‘ಪೆದ್ದಿ’: ಜಾನ್ಹವಿ ಹಸಿಬಿಸಿ ದೃಶ್ಯಗಳಿಗೆ ಕತ್ತರಿ
Copy and paste this URL into your WordPress site to embed
Copy and paste this code into your site to embed