CINE | ಜಪಾನ್ ಸ್ಟುಡಿಯೋದಲ್ಲಿ ರಾಜಮೌಳಿ ಮ್ಯಾಜಿಕ್? ಅನಿಮೇ ರೂಪದಲ್ಲಿ ಬರಲಿದೆ RRR!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಿದ್ಧ ನಿರ್ದೇಶಕ ಎಸ್.ಎಸ್. ರಾಜಮೌಳಿ ಸದ್ಯ ತಮ್ಮ ಮಹತ್ವಾಕಾಂಕ್ಷೆಯ ‘ವಾರಣಾಸಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿರುವ ಈ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಇದರ ನಡುವೆಯೇ ರಾಜಮೌಳಿ ಅವರು ಮತ್ತೊಂದು ಅಚ್ಚರಿಯ ವಿಷಯವನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ. ಇತ್ತೀಚೆಗೆ ಹಾಲಿವುಡ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಾಜಮೌಳಿ ಅವರು ಚಿತ್ರದ ಪ್ರಚಾರ ಮತ್ತು ಪ್ರಗತಿಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಮೌಳಿ ಅವರ … Continue reading CINE | ಜಪಾನ್ ಸ್ಟುಡಿಯೋದಲ್ಲಿ ರಾಜಮೌಳಿ ಮ್ಯಾಜಿಕ್? ಅನಿಮೇ ರೂಪದಲ್ಲಿ ಬರಲಿದೆ RRR!
Copy and paste this URL into your WordPress site to embed
Copy and paste this code into your site to embed