CINE | ರಜನಿಕಾಂತ್ ನಟನೆಯ ಲಾಲ್​ ಸಲಾಂ ಸಿನಿಮಾದ ಟ್ರೈಲರ್​ ರಿಲೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಶ್ವರ್ಯಾ ರಜನಿಕಾಂತ್ ನಿರ್ದೇಶನದ ಲಾಲ್ ಸಲಾಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಸೂಪರ್‌ಸ್ಟಾರ್ ರಜನಿಕಾಂತ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಕುತೂಹಲ ಕೆರಳಿಸಿದೆ.

ಅವರ ಮಗಳು ನಿರ್ದೇಶಿಸಿದ ಈ ಚಿತ್ರದಲ್ಲಿ ರಜನಿಕಾಂತ್ ಅವರು ಅವರು ಮೊಯ್ದೀನ್ ಭಾಯ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಟ್ರೇಲರ್‌ನಿಂದ, ಚಿತ್ರದ ಕಥೆಯು ಒಂದು ಊರಿನಲ್ಲಿನ ದೇವಾಲಯದ ಜಾತ್ರೆಗಾಗಿ ನಡೆಯುವ ಹಲವು ವಿವಿಧ ಸನ್ನಿವೇಶಗಳ ಬಗ್ಗೆ ನಾವು ನೋಡಬಹುದಾಗಿದೆ.

ರಜನಿಕಾಂತ್ ಜೊತೆಗೆ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಕೂಡ ಕಾಣಿಸಿಕೊಳ್ಳುತ್ತಿದ್ದು, ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!