CINE | ಬಾಲಿವುಡ್‌ನಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾದ ರಣವೀರ್: 300 ಕೋಟಿ ಬಜೆಟ್‌ನ ಚಿತ್ರಕ್ಕೆ ಮುಹೂರ್ತ ಫಿಕ್ಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳ ಭರ್ಜರಿ ಯಶಸ್ಸಿನ ನಂತರ ಬಾಲಿವುಡ್ ಸೂಪರ್ ಸ್ಟಾರ್ ರಣವೀರ್ ಸಿಂಗ್ ಅವರ ಮುಂದಿನ ಸಿನಿಮಾಗಳ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿದೆ. ಅದರಲ್ಲೂ ವಿಶೇಷವಾಗಿ ನಿರ್ದೇಶಕ ಜೈ ಮೆಹ್ತಾ ಅವರೊಂದಿಗೆ ರಣವೀರ್ ಕೈಜೋಡಿಸಿರುವ ‘ಪ್ರಳಯ್’ ಸಿನಿಮಾ ಈಗ ಸುದ್ದಿಯಲ್ಲಿದೆ. ಈ ಚಿತ್ರದ ಬಗ್ಗೆ ಹರಿದಾಡುತ್ತಿದ್ದ ಅಡೆತಡೆಗಳ ವದಂತಿಗಳಿಗೆ ಈಗ ತೆರೆ ಬಿದ್ದಿದ್ದು, ಚಿತ್ರದ ಶೂಟಿಂಗ್ ಅಪ್‌ಡೇಟ್ ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ರಣವೀರ್ ಸಿಂಗ್ ಮತ್ತು … Continue reading CINE | ಬಾಲಿವುಡ್‌ನಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾದ ರಣವೀರ್: 300 ಕೋಟಿ ಬಜೆಟ್‌ನ ಚಿತ್ರಕ್ಕೆ ಮುಹೂರ್ತ ಫಿಕ್ಸ್!
Copy and paste this URL into your WordPress site to embed
Copy and paste this code into your site to embed