CINE | ‘ಟಾಕ್ಸಿಕ್’ ವಿರುದ್ಧ ಟ್ವೀಟ್ ಸಮರ ಸಾರಿದ ಆರ್‌ಜಿವಿ: ಸುಮ್ನೆ ಬಿಡ್ತಾರಾ ಫ್ಯಾನ್ಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಇತ್ತೀಚಿನ ಹೇಳಿಕೆಯಿಂದ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸರಾಗಿದ್ದಾರೆ. ಮಾರ್ಚ್ 19ರಂದು ಒಂದೇ ದಿನ ಬಿಡುಗಡೆಯಾಗುತ್ತಿರುವ ‘ಟಾಕ್ಸಿಕ್’ ಹಾಗೂ ‘ಧುರಂದರ್ 2’ ಸಿನಿಮಾಗಳ ಕುರಿತು ಅವರು ನೀಡಿದ ಪ್ರತಿಕ್ರಿಯೆ ವಿವಾದಕ್ಕೆ ಕಾರಣವಾಗಿದೆ. ಎರಡು ಚಿತ್ರಗಳು ಮುಖಾಮುಖಿಯಾಗುತ್ತಿರುವ ಹಿನ್ನೆಲೆಯಲ್ಲಿ ಒಂದಕ್ಕೆ ಹಿನ್ನಡೆಯಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದಾಗ, ಆರ್‌ಜಿವಿ ‘ಧುರಂದರ್ 2’ ಕಲೆಕ್ಷನ್ ಎದುರು ‘ಕೆಜಿಎಫ್ 2’ ಕೂಡ ಸಣ್ಣದಾಗಿ ಕಾಣಿಸುತ್ತದೆ ಎಂದು ಹೇಳಿಕೆ ನೀಡಿದರು. ಜೊತೆಗೆ, ಒಂದು ಸಿನಿಮಾ … Continue reading CINE | ‘ಟಾಕ್ಸಿಕ್’ ವಿರುದ್ಧ ಟ್ವೀಟ್ ಸಮರ ಸಾರಿದ ಆರ್‌ಜಿವಿ: ಸುಮ್ನೆ ಬಿಡ್ತಾರಾ ಫ್ಯಾನ್ಸ್?