CINE | ‘ರಾಜಾ ಶಿವಾಜಿ’ ಪಾತ್ರದಲ್ಲಿ ಘರ್ಜಿಸಿದ ರಿತೇಶ್ ದೇಶ್‌ಮುಖ್: ಹೇಗಿದೆ ಗೊತ್ತಾ ಟೀಸರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಇತಿಹಾಸದಲ್ಲಿ ಅಪ್ರತಿಮ ಯೋಧನಾಗಿ ಗುರುತಿಸಿಕೊಂಡಿರುವ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಕಥೆ ಈಗ ಭರ್ಜರಿ ಸಿನಿಮಾ ರೂಪದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಬಹುನಿರೀಕ್ಷಿತ ‘ರಾಜಾ ಶಿವಾಜಿ’ ಚಿತ್ರದ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ. ನಟ ರಿತೇಶ್ ದೇಶ್‌ಮುಖ್ ನಿರ್ದೇಶನದ ಜೊತೆಗೆ ಮುಖ್ಯ ಪಾತ್ರದಲ್ಲೂ ಕಾಣಿಸಿಕೊಂಡಿದ್ದು, ಟೀಸರ್‌ನಲ್ಲಿ ಯುದ್ಧದ ದೃಶ್ಯಗಳು, ಸ್ವರಾಜ್ಯದ ಹೋರಾಟ ಮತ್ತು ಶಿವಾಜಿ ಮಹಾರಾಜರ ಶೌರ್ಯವನ್ನು ಅದ್ದೂರಿಯಾಗಿ ತೋರಿಸಲಾಗಿದೆ. ಚಿತ್ರದಲ್ಲಿ ಸಂಜಯ್ ದತ್ ಅಫ್ಜಲ್ ಖಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, … Continue reading CINE | ‘ರಾಜಾ ಶಿವಾಜಿ’ ಪಾತ್ರದಲ್ಲಿ ಘರ್ಜಿಸಿದ ರಿತೇಶ್ ದೇಶ್‌ಮುಖ್: ಹೇಗಿದೆ ಗೊತ್ತಾ ಟೀಸರ್?