CINE | ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್: ‘ರಾಯ’ನ ರೌದ್ರಾವತಾರಕ್ಕೆ ಫ್ಯಾನ್ಸ್ ಫಿದಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲು ಇನ್ನೂ ಒಂದು ತಿಂಗಳು ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಯಶ್ ಅವರ ವಿಭಿನ್ನ ಹಾಗೂ ರೌದ್ರಾವತಾರ ಕಂಡು ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ರಕ್ತಸಿಕ್ತ ಲುಕ್‌ನಲ್ಲಿ ಯಶ್ ಹೊಸ ಪೋಸ್ಟರ್‌ನಲ್ಲಿ ಯಶ್ ಕೈಗಳಿಗೆ ರಕ್ತ ಅಂಟಿಕೊಂಡಿರುವ ಸ್ಥಿತಿಯಲ್ಲಿ ಸಿಗರೇಟ್ ಹಚ್ಚುತ್ತಿರುವ ದೃಶ್ಯ ಕಾಣಿಸುತ್ತದೆ. ಅವರ ಗಂಭೀರ ನೋಟ ಮತ್ತು ಸ್ಟೈಲಿಷ್ ಲುಕ್ … Continue reading CINE | ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್: ‘ರಾಯ’ನ ರೌದ್ರಾವತಾರಕ್ಕೆ ಫ್ಯಾನ್ಸ್ ಫಿದಾ