CINE | ಸಾಯಿ ಪಲ್ಲವಿ ಸ್ಥಾನಕ್ಕೆ ರುಕ್ಕಮ್ಮ? ರುಕ್ಮಿಣಿ ಕೈಸೇರಿತಾ ಹೊಸ ಬಯೋಪಿಕ್ ಸಿನಿಮಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ನಟಿ ರುಕ್ಮಿಣಿ ವಸಂತ್ ಅವರ ಸಿನಿಮಾ ಪಯಣ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ವೇಗ ಪಡೆದುಕೊಂಡಿದೆ. ‘ಸಪ್ತ ಸಾಗರದಾಚೆ ಎಲ್ಲೊ’ ಚಿತ್ರದ ಯಶಸ್ಸಿನ ನಂತರ ಅವರಿಗೆ ವಿವಿಧ ಭಾಷೆಗಳಿಂದ ಅವಕಾಶಗಳು ಹೆಚ್ಚುತ್ತಿವೆ. ಈಗ ಅವರ ಹೆಸರು ಒಂದು ದೊಡ್ಡ ಬಯೋಪಿಕ್ ಸುತ್ತ ಮತ್ತೆ ಚರ್ಚೆಗೆ ಬಂದಿದೆ. ವರದಿಗಳ ಪ್ರಕಾರ, ಖ್ಯಾತ ಗಾಯಕಿ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಜೀವನ ಆಧಾರಿತ ಸಿನಿಮಾದಲ್ಲಿ ಮೊದಲು ಸಾಯಿ ಪಲ್ಲವಿ ನಟಿಸಬೇಕಿತ್ತು. ಆದರೆ ಡೇಟ್ಸ್ ಸಮಸ್ಯೆಯಿಂದ ಅವರು … Continue reading CINE | ಸಾಯಿ ಪಲ್ಲವಿ ಸ್ಥಾನಕ್ಕೆ ರುಕ್ಕಮ್ಮ? ರುಕ್ಮಿಣಿ ಕೈಸೇರಿತಾ ಹೊಸ ಬಯೋಪಿಕ್ ಸಿನಿಮಾ?