CINE | ‘ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವವೇ ಇಲ್ಲ’: ಶಿವಣ್ಣ ‘ಬೇಲ್’ ಟೀಸರ್‌ಗೆ ಫ್ಯಾನ್ಸ್ ಫಿದಾ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ನಿರ್ದೇಶಕ ಪವನ್ ಒಡೆಯರ್ ಹಾಗೂ ಶಿವಣ್ಣ ಮೊದಲ ಬಾರಿಗೆ ಕೈಜೋಡಿಸಿರುವ ಈ ಚಿತ್ರ ಈಗಾಗಲೇ ಭಾರೀ ಕುತೂಹಲ ಮೂಡಿಸಿದ್ದು, ಟೀಸರ್ ಮೂಲಕ ಚಿತ್ರದ ಹೈಪ್ ಮತ್ತಷ್ಟು ಹೆಚ್ಚಾಗಿದೆ. ನೈಜ ಘಟನೆಗಳ ಸ್ಫೂರ್ತಿಯಲ್ಲಿ ಮೂಡಿಬರುತ್ತಿರುವ ‘ಬೇಲ್’ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಅವರ ಖಡಕ್ ಎಂಟ್ರಿ ಮತ್ತು ಮಾಸ್ ಡೈಲಾಗ್ ಅಭಿಮಾನಿಗಳಲ್ಲಿ ಕ್ರೇಜ್ ಹುಟ್ಟಿಸಿದೆ. … Continue reading CINE | ‘ಕೆಲವು ಸ್ವಭಾವಕ್ಕೆ ಧೈರ್ಯದ ಅಭಾವವೇ ಇಲ್ಲ’: ಶಿವಣ್ಣ ‘ಬೇಲ್’ ಟೀಸರ್‌ಗೆ ಫ್ಯಾನ್ಸ್ ಫಿದಾ!
Copy and paste this URL into your WordPress site to embed
Copy and paste this code into your site to embed