CINE | ‘ದಿ ರೈಸ್ ಆಫ್ ಅಶೋಕ’! ಜಾತಿ ತಾರತಮ್ಯದ ವಿರುದ್ಧ ಸಿಡಿದೆದ್ದ ಸತೀಶ್ ನೀನಾಸಂ: ಟ್ರೇಲರ್ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತೀಶ್ ನೀನಾಸಂ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರ ಫೆಬ್ರವರಿ 27ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಕಥೆಯ ತೀವ್ರತೆ ಮತ್ತು ಆ್ಯಕ್ಷನ್ ದೃಶ್ಯಗಳಿಂದ ಗಮನ ಸೆಳೆಯುತ್ತಿದೆ. ಸಮಾಜದಲ್ಲಿನ ಜಾತಿ ತಾರತಮ್ಯ ಮತ್ತು ದಬ್ಬಾಳಿಕೆಗೆ ವಿರುದ್ಧವಾಗಿ ಹೋರಾಡುವ ಅಶೋಕನಾಗಿ ಸತೀಶ್ ಕಾಣಿಸಿಕೊಂಡಿದ್ದಾರೆ. ಬಡ ಕುಟುಂಬದಲ್ಲಿ ಹುಟ್ಟಿದ ಅಶೋಕ ನಗರದಲ್ಲಿ ವಿದ್ಯಾಭ್ಯಾಸ ಮುಗಿಸಿ ಊರಿಗೆ ಮರಳುತ್ತಾನೆ. ನಂತರ ರೆವೆನ್ಯೂ ಡಿಪಾರ್ಟ್​​ಮೆಂಟ್ ಸೇರುವ ಕನಸು ಕಾಣುತ್ತಾನೆ. ಆದರೆ ಗ್ರಾಮದ ಪಾಳೇಗಾರನ ದಬ್ಬಾಳಿಕೆ … Continue reading CINE | ‘ದಿ ರೈಸ್ ಆಫ್ ಅಶೋಕ’! ಜಾತಿ ತಾರತಮ್ಯದ ವಿರುದ್ಧ ಸಿಡಿದೆದ್ದ ಸತೀಶ್ ನೀನಾಸಂ: ಟ್ರೇಲರ್ ಔಟ್