CINE | ಒಟಿಟಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ‘ದಿ ರೈಸ್ ಆಫ್ ಅಶೋಕ’: ಎಲ್ಲಿ ಸ್ಟ್ರೀಮಿಂಗ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸತೀಶ್ ನೀನಾಸಂ ಹಾಗೂ ಸಪ್ತಮಿ ಗೌಡ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಸಿನಿಮಾ ಇದೀಗ ಒಟಿಟಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಚಿತ್ರವು ಜೂನ್ 5ರಿಂದ ಸ್ಟ್ರೀಮಿಂಗ್ ಆಗಲಿದ್ದು, ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಥಿಯೇಟರ್ ಬಿಡುಗಡೆಯ ಬಳಿಕ ಡಿಜಿಟಲ್ ವೇದಿಕೆಯಲ್ಲಿ ಸಿನಿಮಾ ಯಾವ ರೀತಿಯ ಪ್ರತಿಕ್ರಿಯೆ ಪಡೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಬಹುಭಾಷೆಗಳಲ್ಲಿ ಪ್ರಸಾರ ಕನ್ನಡದ ಜೊತೆಗೆ ತಮಿಳು ಮತ್ತು ತೆಲುಗು ಭಾಷೆಗಳಲ್ಲಿಯೂ ಚಿತ್ರ ಬಿಡುಗಡೆಯಾಗಲಿದೆ. ಇದರಿಂದ ದಕ್ಷಿಣ … Continue reading CINE | ಒಟಿಟಿಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ‘ದಿ ರೈಸ್ ಆಫ್ ಅಶೋಕ’: ಎಲ್ಲಿ ಸ್ಟ್ರೀಮಿಂಗ್ ಗೊತ್ತಾ?