CINE | ‘ಟಾಕ್ಸಿಕ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್: ಯಾವ ಭಾಷೆಯಲ್ಲಿ ಎಷ್ಟು ವೀವ್ಸ್ ಬಂದಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಫೆಬ್ರವರಿ 20ರಂದು ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಯೂಟ್ಯೂಬ್‌ನಲ್ಲಿ ಭಾರೀ ವೀಕ್ಷಣೆ ಪಡೆದುಕೊಂಡಿದೆ. ನಿರ್ಮಾಣ ಸಂಸ್ಥೆ ಕೆವಿಎನ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ಟೀಸರ್ ಐದು ಭಾಷೆಗಳಲ್ಲಿ ಲಭ್ಯವಿದ್ದು, ಪ್ರತಿ ಭಾಷೆಯಲ್ಲೂ ವಿಭಿನ್ನ ಮಟ್ಟದ ಪ್ರತಿಕ್ರಿಯೆ ಸಿಕ್ಕಿದೆ. ಕನ್ನಡ ಆವೃತ್ತಿಗೆ ಮೊದಲ ದಿನವೇ ಮಿಲಿಯನ್ ಗಟ್ಟಲೆ ವೀಕ್ಷಣೆ ಲಭ್ಯವಾಗಿದ್ದು, ಯೂಟ್ಯೂಬ್ ಲೆಕ್ಕಾಚಾರ ಪ್ರಕಾರ ಸುಮಾರು 3.6 ಮಿಲಿಯನ್ ದಾಟಿದೆ ಎಂಬ ಮಾಹಿತಿ ಇದೆ. ಹಿಂದಿ … Continue reading CINE | ‘ಟಾಕ್ಸಿಕ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್: ಯಾವ ಭಾಷೆಯಲ್ಲಿ ಎಷ್ಟು ವೀವ್ಸ್ ಬಂದಿದೆ ಗೊತ್ತಾ?