CINE | ಉಸ್ತಾದ್ ಭಗತ್ ಸಿಂಗ್ ಟೀಸರ್ ಔಟ್: ಖಡಕ್ ಪೊಲೀಸ್ ಆದ ಆಂಧ್ರ ಡಿಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅಭಿನಯದ ‘ಉಸ್ತಾದ್ ಭಗತ್ ಸಿಂಗ್’ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ. ರಾಜಕೀಯ ಜವಾಬ್ದಾರಿಗಳ ನಡುವೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿರುವ ಪವನ್ ಕಲ್ಯಾಣ್ ಅಭಿನಯದ ಈ ಚಿತ್ರಕ್ಕೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿದೆ. ಸುಮಾರು 43 ಸೆಕೆಂಡುಗಳ ಟೀಸರ್‌ನಲ್ಲಿ ಪವನ್ ಕಲ್ಯಾಣ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ‘ಗಬ್ಬರ್ ಸಿಂಗ್’ ಶೈಲಿಯಲ್ಲೇ ಹಾಸ್ಯ ಮತ್ತು ಆಕ್ಷನ್ ಮಿಶ್ರಿತ ಪಾತ್ರದಲ್ಲಿ ಅವರು ಮಿಂಚಿದ್ದು, ಟೀಸರ್‌ನಲ್ಲಿ ಕೆಲವು ಪಂಚಿಂಗ್ ಡೈಲಾಗ್‌ಗಳು … Continue reading CINE | ಉಸ್ತಾದ್ ಭಗತ್ ಸಿಂಗ್ ಟೀಸರ್ ಔಟ್: ಖಡಕ್ ಪೊಲೀಸ್ ಆದ ಆಂಧ್ರ ಡಿಸಿಎಂ