CINE | ಶ್ರೀವಲ್ಲಿ ಜೊತೆ ಹುಟ್ಟೂರಿಗೆ ಭೇಟಿಕೊಟ್ಟ ವಿಜಯ್ ದೇವರಕೊಂಡ: ಪ್ರೀತಿಯಿಂದ ಸ್ವಾಗತಿಸಿದ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ಜೀವನ ಆರಂಭಿಸಿದ ನಂತರ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ, ತಮ್ಮ ಹುಟ್ಟೂರಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಇವರ ವಿವಾಹವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಮದುವೆ ಫೋಟೋಗಳಿಗೆ ಲಕ್ಷಾಂತರ ಲೈಕ್ಸ್ ದೊರೆತಿದ್ದು, ನಂತರ ದಂಪತಿ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದಿದ್ದರು. ಇದನ್ನೂ ಓದಿ: ಇದೀಗ ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ತುಮ್ಮನ್‌ಪೆಟ್ ಗ್ರಾಮಕ್ಕೆ ಭೇಟಿ ನೀಡಿರುವ ದಂಪತಿಗೆ ಗ್ರಾಮಸ್ಥರು ಆತ್ಮೀಯ ಸ್ವಾಗತ ನೀಡಿದ್ದಾರೆ. … Continue reading CINE | ಶ್ರೀವಲ್ಲಿ ಜೊತೆ ಹುಟ್ಟೂರಿಗೆ ಭೇಟಿಕೊಟ್ಟ ವಿಜಯ್ ದೇವರಕೊಂಡ: ಪ್ರೀತಿಯಿಂದ ಸ್ವಾಗತಿಸಿದ ಗ್ರಾಮಸ್ಥರು