CINE | ಬಹುನಿರೀಕ್ಷಿತ ರಾಮಾಯಣ ಸಿನಿಮಾದಲ್ಲಿ ಕೈಕೇಯಿ ಪಾತ್ರ ಮಾಡಲಿದ್ದಾರಾ ಲಾರಾ ದತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಮಾಯಣ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ರಣ್‌ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಕೈಕೇಯಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಗೆ ಲಾರಾ ದತ್ತಾ ಸ್ಪಷ್ಟನೆ ನೀಡಿದ್ದಾರೆ.

ರಾಮಾಯಣದ ಭಾಗವಾಗಲು ಯಾರು ತಾನೇ ಇಷ್ಟಪಡುವುದಿಲ್ಲ ಹೇಳಿ ಚಿತ್ರದಲ್ಲಿ ನನಗೆ ಆಫರ್ ಕೊಟ್ರರೆ ನಾನು ನಟಿಸಲು ಇಷ್ಟಪಡುವ ಅನೇಕ ಪಾತ್ರಗಳಿವೆ. ಶೂರ್ಪನಖಿ, ಮಂಡೋದರಿ, ನಾನು ಎಲ್ಲಾ ರೀತಿಯ ಪಾತ್ರಗಳನ್ನು ನಿರ್ವಹಿಸಲು ಇಷ್ಟಪಡುತ್ತೇನೆ ಎಂದು ಲಾರಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!