Cinema | ಬಾಕ್ಸ್ ಆಫೀಸ್‌ನಲ್ಲಿ ದೃಶ್ಯಂ 3 ಧಮಾಕ: ಮೊದಲ ದಿನವೇ ದಾಖಲೆ ಮಟ್ಟದಲ್ಲಿ ಟಿಕೆಟ್ ಸೇಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ‘ದೃಶ್ಯಂ’ ಇದೀಗ ಮೂರನೇ ಭಾಗದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಅಭಿಷೇಕ್ ಪಾಠಕ್ ನಿರ್ದೇಶನದ ‘ದೃಶ್ಯಂ: ದಿ ಕನ್ಕ್ಲೂಷನ್’ (ದೃಶ್ಯಂ 3) ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುವ ಸೂಚನೆ ನೀಡಿದೆ. ಅಜಯ್ ದೇವಗನ್, ಟಬು, ಶ್ರಿಯಾ ಶರಣ್, ಜೈದೀಪ್ ಅಹ್ಲಾವತ್ ಮತ್ತು ಪ್ರಕಾಶ್ ರಾಜ್ ನಟಿಸಿರುವ ಈ ಬಹುನಿರೀಕ್ಷಿತ ಚಿತ್ರದ ಟಿಕೆಟ್‌ಗಳು ಭರ್ಜರಿಯಾಗಿ ಮಾರಾಟವಾಗುತ್ತಿವೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ಹೌಸ್‌ಫುಲ್ … Continue reading Cinema | ಬಾಕ್ಸ್ ಆಫೀಸ್‌ನಲ್ಲಿ ದೃಶ್ಯಂ 3 ಧಮಾಕ: ಮೊದಲ ದಿನವೇ ದಾಖಲೆ ಮಟ್ಟದಲ್ಲಿ ಟಿಕೆಟ್ ಸೇಲ್!