‘ಸಿನಿಮಾ ಬೇರೆ, ನಿಜ ಜೀವನ ಬೇರೆ’: ಟ್ರೋಲ್‌ಗಳಿಗೆ ಕಂಗನಾ ರಣಾವತ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾ ಕ್ಷೇತ್ರದಲ್ಲಿ ಎರಡು ದಶಕಗಳ ಪಯಣ ಪೂರ್ಣಗೊಳಿಸಿರುವ ಕಂಗನಾ ಹಲವು ಯಶಸ್ವಿ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ರಾಜಕೀಯದಲ್ಲೂ ಸಕ್ರಿಯರಾಗಿರುವ ಅವರು, ಸಾಮಾಜಿಕ ಹಾಗೂ ಸಾರ್ವಜನಿಕ ವಿಚಾರಗಳ ಕುರಿತು ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿನ ಹೇಳಿಕೆಗಳು ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿನಿಮಾಗಳಲ್ಲಿ ನಿರ್ವಹಿಸಿದ … Continue reading ‘ಸಿನಿಮಾ ಬೇರೆ, ನಿಜ ಜೀವನ ಬೇರೆ’: ಟ್ರೋಲ್‌ಗಳಿಗೆ ಕಂಗನಾ ರಣಾವತ್ ತಿರುಗೇಟು