ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡದಲ್ಲಿ ಹಾಡಹಗಲೇ ಬೈಕ್ ಸವಾರರೋರ್ವರನ್ನು ಅಡ್ಡಗಟ್ಟಿದ ಎರಡು ಬೈಕ್‌ನಲ್ಲಿ ಬಂದ ನಾಲ್ವರು ಅಪರಿಚಿತರು, ತಲವಾರು ತೋರಿಸಿ 8.35 ಲಕ್ಷ ರೂ. ನಗದು ಹಣವನ್ನು ಸುಲಿಗೆಗೈದು ಪರಾರಿಯಾದ ಘಟನೆ ಗುರುವಾರ ನಡೆದಿದ್ದು, ಸ್ಥಳೀಯವಾಗಿ ಅತಂಕವನ್ನುಂಟು ಮಾಡಿದೆ. ಮಂಗಳೂರಿನ ಕಣ್ಣೂರು ಎಂಬಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಹೋಲ್ ಸೇಲ್ ಸಂಸ್ಥೆಯೊಂದರ ಉದ್ಯೋಗಿ, ಸುರತ್ಕಲ್‌ನ ಚೊಕ್ಕಬೆಟ್ಟು ನಿವಾಸಿ, ಕಳೆದ 27ವರ್ಷಗಳಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಯ್ಯದಿ … Continue reading ಬಂಟ್ವಾಳದಲ್ಲಿ ಸಿನಿಮೀಯ ಮಾದರಿ ದರೋಡೆ: ತಲವಾರು ತೋರಿಸಿ 8.35 ಲಕ್ಷ ರೂ. ನಗದು ಲೂಟಿ