ನಾಗರಿಕರೇ Be Alert🚨: ನಾಳೆ 259 ಸ್ಥಳಗಳಲ್ಲಿ ಮಾಕ್ ಡ್ರಿಲ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಹೆಚ್ಚಿರುವ ಭದ್ರತಾ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಭಾರತದಲ್ಲಿ ನಾಳೆ ರಕ್ಷಣಾ ಅಣಕು ಕವಾಯತು ನಡೆಯಲಿದೆ. ಕೇಂದ್ರ ಗೃಹ ಸಚಿವಾಲಯ ನಾಳೆ ಮಾಕ್ ಡ್ರಿಲ್ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಮಾಕ್ ಡ್ರಿಲ್​ನಲ್ಲಿ ಭಾಗವಹಿಸುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜಿಲ್ಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ;

ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ವಾಯುದಾಳಿ ಎಚ್ಚರಿಕೆ ಸೈರನ್‌ಗಳ ಕಾರ್ಯಾಚರಣೆಗೆ ಸಿದ್ಧತೆಯನ್ನು ಪರಿಶೀಲಿಸುವುದು ಮತ್ತು ಜನರಿಗೆ ರಕ್ಷಣಾ ಅಂಶಗಳ ಕುರಿತು ತರಬೇತಿ ನೀಡುವುದು ಈ ಮಾಕ್​ ಡ್ರಿಲ್​ನಲ್ಲಿ ಇರಲಿದೆ.

ನಾಳೆ ಯಾವೆಲ್ಲ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಯಲಿದೆ ಎಂಬ ಪಟ್ಟಿ ಇಲ್ಲಿದೆ:

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!