ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯ ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸೋಕೆ ಅವಕಾಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಕೆಗೂ ಅವಕಾಶ ಕಲ್ಪಿಸಲಾಗಿದೆ. ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಗಸ್ಟ್ ಎರಡರಂದು ನಡೆದ ಸಾಮಾನ್ಯ ಜ್ಞಾನ ಪರೀಕ್ಷಿಯ ಕೀ ಉತ್ತರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ. ಈ ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳ ಆಕ್ಷೇಪಣೆ, ಅಭ್ಯಂತರ ಇದ್ದರೆ ಆಗಸ್ಟ್ ಆರನೇ ತಾರೀಖಿನ ಬೆಳಗ್ಗೆ 10:30 ರ ಒಳಗಾಗಿ ಪ್ರಾಧಿಕಾರದ ಆನ್‌ಲೈನ್ … Continue reading ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯ ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸೋಕೆ ಅವಕಾಶ
Copy and paste this URL into your WordPress site to embed
Copy and paste this code into your site to embed