ಕಲಬುರಗಿಯಲ್ಲಿ ಸಿವಿಲ್ ಪೊಲೀಸ್ ಪೇದೆ ಪರೀಕ್ಷೆ ಯಶಸ್ವಿ: 1,415 ಅಭ್ಯರ್ಥಿಗಳ ಗೈರು
ಹೊಸದಿಗಂತ ವರದಿ ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ನಡೆದ ಸಿವಿಲ್ ಪೊಲೀಸ್ ಪೇದೆ (ಸಿಪಿಸಿ) ನೇಮಕಾತಿ ಪರೀಕ್ಷೆಗೆ ಒಟ್ಟು 1,415 ಅಭ್ಯರ್ಥಿಗಳು ಗೈರಾಗಿದ್ದಾರೆ. ಬೆಳಗಿನ ಅವಧಿಯ ಪರೀಕ್ಷೆಗೆ 15,702 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರೆ, ಅವರಲ್ಲಿ 14,942 ಅಭ್ಯರ್ಥಿಗಳು ಹಾಜರಾಗಿದ್ದು, 760 ಅಭ್ಯರ್ಥಿಗಳು ಗೈರಾಗಿದ್ದರು. ಮಧ್ಯಾಹ್ನದ ಅವಧಿಯ ಪರೀಕ್ಷೆಗೆ 14,370 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 13,715 ಅಭ್ಯರ್ಥಿಗಳು ಪರೀಕ್ಷೆ ಬರೆದರೆ, 655 ಅಭ್ಯರ್ಥಿಗಳು ಗೈರಾಗಿದ್ದಾರೆ. ಇದನ್ನೂ ಓದಿ: ಎರಡೂ ಅವಧಿಗಳನ್ನು ಸೇರಿಸಿ ಒಟ್ಟು 30,072 … Continue reading ಕಲಬುರಗಿಯಲ್ಲಿ ಸಿವಿಲ್ ಪೊಲೀಸ್ ಪೇದೆ ಪರೀಕ್ಷೆ ಯಶಸ್ವಿ: 1,415 ಅಭ್ಯರ್ಥಿಗಳ ಗೈರು
Copy and paste this URL into your WordPress site to embed
Copy and paste this code into your site to embed