ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ತರ ಸುದ್ದಿ ನೀಡಿದೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 8ರ ವರೆಗೆ ವಿಸ್ತರಿಸಲಾಗಿದೆ. ‌ಈ ಹಿಂದೆ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 3 ಕಡೆಯ ದಿನವಾಗಿತ್ತು. ಹಾಗೂ ಅರ್ಜಿ ಶುಲ್ಕ ಪಾವತಿಸಲು ಜುಲೈ 4 ಕೊನೆಯ ದಿನಾಂಕ ಎಂದು ನಿಗದಿಗೊಳಿಸಲಾಗಿತ್ತು. ಆದರೆ ಅಭ್ಯರ್ಥಿಗಳ ಹಿತದೃಷ್ಟಿಯಿಂದ … Continue reading ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ