ಐಟಿ ಶೋಧ ನಡೆಯುತ್ತಿರುವಾಗಲೇ ಸಿಜೆ ರಾಯ್ ಆತ್ಮ*ಹತ್ಯೆ: ಪೊಲೀಸ್ ಆಯುಕ್ತರು ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿಯಲ್ಲಿ ಶೋಧ ನಡೆಸುತ್ತಿದ್ದರು. ಈ ವೇಳೆ ರಾಯ್ ಅವರು … Continue reading ಐಟಿ ಶೋಧ ನಡೆಯುತ್ತಿರುವಾಗಲೇ ಸಿಜೆ ರಾಯ್ ಆತ್ಮ*ಹತ್ಯೆ: ಪೊಲೀಸ್ ಆಯುಕ್ತರು ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed