ಸಿಜೆ ರಾಯ್ ಆತ್ಮಹ*ತ್ಯೆ ಪ್ರಕರಣ: ಎಸ್‌ಐಟಿ ತನಿಖೆ ಕಂಪ್ಲೀಟ್; ಏನಿದೆ ವರದಿಯಲ್ಲಿ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ CJ Roy ಆತ್ಮಹತ್ಯೆ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ (SIT) ಮಹತ್ವದ ನಿರ್ಣಯಕ್ಕೆ ಬಂದಿದೆ. ಪ್ರಾಥಮಿಕ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ, ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿರಬಹುದು ಎಂದು ತನಿಖಾ ತಂಡ ತಿಳಿಸಿದೆ. ಜನವರಿ 30ರಂದು ಬೆಂಗಳೂರಿನ ಲ್ಯಾಂಗ್‌ಫೋರ್ಡ್ ಟೌನ್‌ನಲ್ಲಿರುವ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆ ವೇಳೆ ಆದಾಯ … Continue reading ಸಿಜೆ ರಾಯ್ ಆತ್ಮಹ*ತ್ಯೆ ಪ್ರಕರಣ: ಎಸ್‌ಐಟಿ ತನಿಖೆ ಕಂಪ್ಲೀಟ್; ಏನಿದೆ ವರದಿಯಲ್ಲಿ?
Copy and paste this URL into your WordPress site to embed
Copy and paste this code into your site to embed