ಭೇಟಿಗೆ ಒಪ್ಪದ ಸಿಜೆಐ ಸೂರ್ಯಕಾಂತ್: ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಮೈತ್ರಿಕೂಟದ ದೌಡು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ, ಸೋಮವಾರ ಸುಪ್ರೀಂ ಕೋರ್ಟ್ ಕಡೆಗೆ ಮೆರವಣಿಗೆಯನ್ನು ಹಮ್ಮಿಕೊಂಡಿವೆ. ‘ದಿಲ್ಲಿ ಚಲೋ’ ಹೆಸರಿನ ಈ ಅಭಿಯಾನದ ಮೂಲಕ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪವನ್ನು ನ್ಯಾಯಾಲಯದ ಗಮನಕ್ಕೆ ತರಲು ಪ್ರತಿಪಕ್ಷಗಳು ನಿರ್ಧರಿಸಿವೆ. ಇದಕ್ಕೂ ಮುನ್ನ, ಪ್ರತಿಪಕ್ಷಗಳ ನಾಯಕರು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ನೇರವಾಗಿ ಭೇಟಿಯಾಗಬೇಕು … Continue reading ಭೇಟಿಗೆ ಒಪ್ಪದ ಸಿಜೆಐ ಸೂರ್ಯಕಾಂತ್: ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಮೈತ್ರಿಕೂಟದ ದೌಡು