ಮುಂದಿನ ಹೋರಾಟಕ್ಕೆ CJP ಸಜ್ಜು: ಆಗಸ್ಟ್ 5ರಂದು ಕೋರ್ ಕಮಿಟಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ತಿಂಗಳ ಕಾಲ ನಡೆಸಿದ ಪ್ರತಿಭಟನೆಯ ಬಳಿಕ ಕಾಕ್ರೋಚ್ ಜನತಾ ಪಾರ್ಟಿ (CJP) ತನ್ನ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಆಗಸ್ಟ್ 5ರಂದು ಕೋರ್ ಕಮಿಟಿ ಸಭೆ ನಡೆಸಲಿದೆ. ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರತಿಭಟನೆಯ ಅವಲೋಕನ ನಡೆಸುವುದರ ಜೊತೆಗೆ, ಮುಂದಿನ ಹಂತದ ಕಾರ್ಯಕ್ರಮಗಳು ಹಾಗೂ ಸಂಘಟನೆಯ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ನಿರ್ಧಾರಗಳನ್ನು ಪ್ರಕಟಿಸುವ … Continue reading ಮುಂದಿನ ಹೋರಾಟಕ್ಕೆ CJP ಸಜ್ಜು: ಆಗಸ್ಟ್ 5ರಂದು ಕೋರ್ ಕಮಿಟಿ ಸಭೆ