ಕೇಂದ್ರ ಸರ್ಕಾರಕ್ಕೆ ಸಿಜೆಪಿ ಗಡುವು, ಜಂತರ್ ಮಂತರ್ ಪ್ರತಿಭಟನೆ ತೀವ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡ್ತಾರಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವೆ ಮಹತ್ವದ ಮಾತುಕತೆ ನಡೆದಿದೆ. ಸುದೀರ್ಘ ಚರ್ಚೆಯ ನಂತರವೂ ಸಿಜೆಪಿ ಸಂಘಟನೆಯು ತನ್ನ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕಠಿಣ ನಿಲುವು ತಳೆದಿದ್ದು, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಈಗ ಕೇಂದ್ರ ಸರ್ಕಾರಕ್ಕೆ ಬಿಡಲಾಗಿದೆ. ಸಿಜೆಪಿ ಕಠಿಣ ಪಟ್ಟು – ಮಾತುಕತೆ ವಿಫಲ? ಪ್ರತಿಭಟನೆಯ ನೇತೃತ್ವ ವಹಿಸಿರುವ ಸಿಜೆಪಿ ಮುಖಂಡರು … Continue reading ಕೇಂದ್ರ ಸರ್ಕಾರಕ್ಕೆ ಸಿಜೆಪಿ ಗಡುವು, ಜಂತರ್ ಮಂತರ್ ಪ್ರತಿಭಟನೆ ತೀವ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡ್ತಾರಾ?