48 ಗಂಟೆಗಳಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ: CJP ಖಡಕ್‌ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ NEET ಪರೀಕ್ಷಾ ಅಕ್ರಮದ ವಿರುದ್ಧ ಹೋರಾಡಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP), ಈಗ ಭಾರತೀಯ ಚುನಾವಣಾ ಆಯೋಗದ ವಿರುದ್ಧ ಸಮರ ಸಾರಿದೆ. ಚುನಾವಣಾ ಆಯುಕ್ತರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳು ಮಾಧ್ಯಮಗಳ ಮೂಲಕ ಬಹಿರಂಗಗೊಳ್ಳುತ್ತಿದ್ದಂತೆ ಎಚ್ಚೆತ್ತಿರುವ ಸಿಜೆಪಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ 48 ಗಂಟೆಗಳ ಒಳಗೆ ರಾಜೀನಾಮೆ ನೀಡುವಂತೆ ಅಂತಿಮ ಎಚ್ಚರಿಕೆ ನೀಡಿದೆ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ … Continue reading 48 ಗಂಟೆಗಳಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ: CJP ಖಡಕ್‌ ಎಚ್ಚರಿಕೆ