ಉತ್ತರ ವಲಯದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ; ಐದು ಜಿಲ್ಲೆಗಳಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ
ಹೊಸದಿಗಂತ ವರದಿ ಬೆಳಗಾವಿ: ಉತ್ತರ ವಲಯ ವ್ಯಾಪ್ತಿಯ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ರೌಡಿ ವ್ಯಕ್ತಿಗಳ ವಿರುದ್ಧ ಹಲವು ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡಿದೆ. ಜುಲೈ 2026ರ ಅವಧಿಯಲ್ಲಿ ರೌಡಿ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ ಪರಿಣಾಮಕಾರಿ ಕ್ರಮ ಕೈಗೊಳ್ಳುವ ಉದ್ದೇಶದಿಂದ ಪ್ರತಿ ಪೊಲೀಸ್ ಠಾಣೆ ಹಾಗೂ ಪೊಲೀಸ್ ವೃತ್ತ ಕಚೇರಿ ಮಟ್ಟದಲ್ಲಿ ರೌಡಿ ನಿಗ್ರಹ ಪಡೆಗಳನ್ನು … Continue reading ಉತ್ತರ ವಲಯದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ; ಐದು ಜಿಲ್ಲೆಗಳಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed