Wednesday, November 30, 2022

Latest Posts

JNU ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ: ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘರ್ಷಣೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ವೈಯಕ್ತಿಕ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಈ ಜಗಳ ನಡೆದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.ಅವರ ಸ್ನೇಹಿತರು ಸಹ ಜಗಳದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಜಗಳದ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇದರಲ್ಲಿ ಯಾವುದೇ ರಾಜಕೀಯ ಗುಂಪು ಭಾಗಿಯಾಗಿಲ್ಲ. ಇದು ಇಬ್ಬರ ನಡುವಿನ ವೈಯಕ್ತಿಕ ವಿವಾದದ ಪ್ರಕರಣವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!