ಕೊಲೆಯಲ್ಲಿ ಅಂತ್ಯವಾಯ್ತು ಎರಡು ಗುಂಪುಗಳ ಘರ್ಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಕೊಚ್ ಬೆಹಾರ್‌ನ ಗಿಟಾಲ್‌ದಾಹಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಒಬ್ಬ ಯುವಕ ಕೊಲೆಯಾಗಿದ್ದಾನೆ.

ಬಾಬು ಹೋಕ್ ಎಂಬಾತ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂದಿದ್ದಾರೆ.

https://twitter.com/ANI/status/1673540130253213696?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!