ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಶಾಲೆಯಿಮದ ಮನೆಗೆ ಬರುವ ವೇಳೆ ಹಾವು ಕಡಿದು ಮೃತಪಟ್ಟಿದ್ದಾಳೆ.
ಅಫಜಲಪುರ ತಾಲೂಕಿನ ಬಿಲ್ವಾಡ್ ಗ್ರಾಮದ ಸೋನಿಕಾ ಪಾಟೀಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಎಂದಿನಂತೆ ಶಾಲೆ ಮುಗಿಸಿ ಮನೆಗೆ ತೆರಳುವ ವೇಳೆ ಹಾವು ಕಡಿದು ಮೃತಪಟ್ಟಿದ್ದಾಳೆ ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.