ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಬಯೋಪಿಕ್ ಗೆ ಹೀರೋ ಯಾರು ಗೊತ್ತಾ? ಇದಕ್ಕೆ ಅವರ ಪ್ರತಿಕ್ರಿಯೆ ಏನಿದೆ ನೋಡಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇತ್ತೀಚಿಗೆ ಕ್ರಿಕೆಟ್ ನಾಯಕರ ಸಿನಿಮಾಗಳು ಹೆಚ್ಚು ಚಾಲ್ತಿಯಲಿದ್ದು, ಇದೀಗ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಕುರಿತು ಬಯೋಪಿಕ್ ಸಿದ್ಧವಾಗುತ್ತಿದ್ದು, ಇದರ ಲೀಡ್ ರೋಲ್ ಯಾರು ಮಾಡುತ್ತಾರೆಂಬ ಊಹಾಪೋಹಗಳು ಹರಿದಾಡುತ್ತಿವೆ.
ಹೌದೂ.. ಇದೀಗ ರವಿಚಂದ್ರನ್ ಅಶ್ವಿನ್ ಅವರ ಬಯೋಪಿಕ್ ಬಗ್ಗೆ ಅನೇಕ ವದಂತಿಗಳು ಕೇಳಿಬರುತ್ತಿದ್ದು, ಅಶ್ವಿನ್ ರ ಪಾತ್ರದಲ್ಲಿ ತಮಿಳು ನಟ ಅಶೋಕ್ ಸೆಲ್ವನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಸ್ವತಃ ಸೆಲ್ವನ್ ಅವರೇ ಟ್ವೀಟ್ ಮಾಡಿದ್ದು, ಈ ಗಾಸಿಪ್ ಗಳಿಗೆ ನಾನು ಜವಾಬ್ದಾರಿಯಲ್ಲ. ಈ ಬಗ್ಗೆ ಎಲ್ಲವೂ ಸರಿಯಾದರೇ ನಾವು ಮುಂದಿನ ಹೆಜ್ಜೆ ಇಡಲಿದ್ದೇವೆ ಎಂದಿದ್ದಾರೆ.
ರವಿಚಂದ್ರನ್ ಅಶ್ವಿನ್ ಐಪಿಎಲ್ ನಲ್ಲಿ ಆಲ್ ರೌಂಡರ್ ಎಂದೇ ಹೆಸರುವಾಸಿಯಾಗಿದ್ದು, 45 ಟೆಸ್ಟ್ ಗಳಲ್ಲಿ 250 ವಿಕೆಟ್ ಗಳನ್ನು ಪಡೆದು ಸಾಧನೆ ಗೈದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss