ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದು ಪೆಟ್ರೋಲ್ ಡೀಸೆಲ್ ದರ ದಾಖಲೆಯ ಮಟ್ಟದಲ್ಲಿ ಏರಿಕೆಯಾಇದ್ದು, ಮೇ.4ರಿಂದ ಒಟ್ಟು 23ನೇ ಬಾರಿ ಹೆಚ್ಚಳವಾಗಿದೆ. ಪೆಟ್ರೋಲ್ ದರದಲ್ಲಿ 0.29 ಪೈಸೆ, ಡೀಸೆಲ್ 0.24 ಪೈಸೆ ಹೆಚ್ಚಾಗಿದೆ.
ಎಲ್ಲೆಲ್ಲಿ ಎಷ್ಟೆಷ್ಟು ರೇಟ್?
ದೆಹಲಿ: ಲೀಟರ್ ಪೆಟ್ರೋಲ್ ಗೆ 96.12 ರೂ. ಆಗಿದ್ದು, ಡೀಸೆಲ್ ಲೀಟರ್ ಗೆ 86.98 ರೂ. ತಲುಪಿದೆ.
ಮುಂಬೈ: ಲೀಟರ್ ಪೆಟ್ರೋಲ್ ಗೆ 102.30 ರೂ. ಆಗಿದ್ದು, ಡೀಸೆಲ್ ಲೀಟರ್ ಗೆ 94.39 ರೂ. ತಲುಪಿದೆ.
ಚೆನ್ನೈ: ಲೀಟರ್ ಪೆಟ್ರೋಲ್ ಗೆ 97.43 ರೂ. ಆಗಿದ್ದು, ಡೀಸೆಲ್ ಲೀಟರ್ ಗೆ 91.64 ರೂ. ತಲುಪಿದೆ.
ಕೊಲ್ಕತ್ತಾ: ಲೀಟರ್ ಪೆಟ್ರೋಲ್ ಗೆ 96.06 ರೂ. ಆಗಿದ್ದು, ಡೀಸೆಲ್ ಲೀಟರ್ ಗೆ 89.83ರೂ. ತಲುಪಿದೆ.
ಬೆಂಗಳೂರು: ಲೀಟರ್ ಪೆಟ್ರೋಲ್ ಗೆ 99.33 ರೂ. ಆಗಿದ್ದು, ಡೀಸೆಲ್ ಲೀಟರ್ ಗೆ 92.21 ರೂ. ತಲುಪಿದೆ.