Tuesday, August 16, 2022

Latest Posts

ಆಭರಣ ಪ್ರಿಯರೇ ಇತ್ತ ಗಮನಿಸಿ: ಇಂದಿನ ಚಿನ್ನದ ದರ ಎಷ್ಟಿದೆ ಗೊತ್ತಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಂಗಾರ ಕೊಳ್ಳಲು ಯೋಚಿಸುತ್ತಿದ್ದರೆ ಇಂದಿನ ಚಿನ್ನದ ಬೆಲೆಯ ಬಗ್ಗೆ ತಿಳಿಯಿರಿ. ಬೆಂಗಳೂರಿನಲ್ಲಿ 10 ಗ್ರಾಂ (24 ಕ್ಯಾರಟ್‌) ಚಿನ್ನದ ಬೆಲೆ 47,840ರೂ. ದಾಖಲಾಗಿದೆ

ಪ್ರಮುಖ ನಗರದಲ್ಲಿ ಎಷ್ಟಿದೆ ರೇಟ್?

ದೆಹಲಿ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 46,000 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 50.350 ರೂ. ದಾಖಲಾಗಿದೆ.

ಚೆನ್ನೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,740 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47,110ರೂ. ದಾಖಲಾಗಿದೆ.

ಮುಂಬೈ- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 45,330ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 46.360 ರೂ. ದಾಖಲಾಗಿದೆ.

ಬೆಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,850  ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47,840 ರೂ. ದಾಖಲಾಗಿದೆ.

ಹೈದರಾಬಾದ್‌- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,850 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47,840ರೂ. ದಾಖಲಾಗಿದೆ.

ಮಂಗಳೂರು- 10 ಗ್ರಾಂ. (22 ಕ್ಯಾರೆಟ್‌) ಚಿನ್ನದ ಬೆಲೆಗೆ 43,850 ರೂ. ಮತ್ತು 10 ಗ್ರಾಂ  ಚಿನ್ನದ (24 ಕ್ಯಾರೆಟ್‌) ಬೆಲೆ 47.840 ರೂ. ದಾಖಲಾಗಿದೆ.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆ.ಜಿ.ಗೆ 60,900  ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆ.ಜಿ. ಬೆಳ್ಳಿ ಬೆಲೆ 60,900  ರೂ. ಇದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss