ಹಾಸನಾಂಬೆ ದರುಶನ ಪಡೆದ ಸಿಎಂ ಡಿಕೆಶಿ: ರಾಜ್ಯದ ಜನರಿಗಾಗಿ ವಿಶೇಷ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹಾಸನದ ಅಧಿದೇವತೆ ಶ್ರೀ ಹಾಸನಾಂಬೆಯ ದರುಶನವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಪಡೆದುಕೊಂಡಿದ್ದಾರೆ. ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ರಾಜ್ಯದ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದಾರೆ. ಕುಟುಂಬ ಸಮೇತ ದೇವಿಯ ದರುಶನ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್ ಅವರು ಕುಟುಂಬದ ಸದಸ್ಯರೊಂದಿಗೆ ದೇವಿಯ ದರುಶನ ಪಡೆದರು. ಬಳಿಕ ವಿಶೇಷ ಪೂಜೆ ಸಲ್ಲಿಸಿ ತಾಯಿಯ ಆಶೀರ್ವಾದ ಪಡೆದುಕೊಂಡರು. ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಶಕ್ತಿ ಸ್ವರೂಪಿಣಿ ಹಾಸನಾಂಬೆಯ ಕೃಪೆ … Continue reading ಹಾಸನಾಂಬೆ ದರುಶನ ಪಡೆದ ಸಿಎಂ ಡಿಕೆಶಿ: ರಾಜ್ಯದ ಜನರಿಗಾಗಿ ವಿಶೇಷ ಪ್ರಾರ್ಥನೆ