ಬೀದರ್‌ಗೆ ಮೊದಲ ಬಾರಿ ಆಗಮಿಸಿದ ಸಿಎಂ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ!

ಹೊಸದಿಗಂತ ವರದಿ ಬೀದರ್ ಬೀದರ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೀದರ್ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕವು ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ಜಿಲ್ಲೆಯ ರೈತರು ಕಳೆದ ಹಲವು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಆತ್ಮಹತ್ಯೆ ಹಾಗೂ ವಲಸೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಜಿಲ್ಲೆಯ … Continue reading ಬೀದರ್‌ಗೆ ಮೊದಲ ಬಾರಿ ಆಗಮಿಸಿದ ಸಿಎಂ; ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ!