ಗದಗ ಜಿಲ್ಲೆಯಲ್ಲಿ ಸಿಎಂ ಬರ ವೀಕ್ಷಣೆ: ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಡಿಕೆಶಿ

ಹೊಸದಿಗಂತ ವರದಿ ಗದಗ: ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿ ಬರ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಿದರು. ಮುಂಡರಗಿ ತಾಲೂಕಿನ ಕದಾಂಪೂರ ಬಳಿ ರೈತರ ಜಮೀನಿನಲ್ಲಿ ಬೆಳೆದ ಸೂರ್ಯಕಾಂತಿ, ಮೆಕ್ಕೆಜೋಳ, ಹತ್ತಿ ಬೆಳೆ ಪರಿಶೀಲನೆ ಮಾಡಿದರು. ಅಧಿಕಾರಿಗಳ ವಿರುದ್ಧ ಸಿಎಂ ಗರಂ: ಸಿಎಂ ಡಿ.ಕೆ. ಶಿವಕುಮಾರ್ ಬೆಳೆ ವೀಕ್ಷಣೆ ಮಾಡುವ ವೇಳೆ ಜನರು ನೂಕು ನುಗ್ಗಲು ಉಂಟಾಯಿತು. ಆಗ ಐಜಿಪಿ, ಎಸ್ಪಿ ಹಾಗೂ ಡಿಸಿಗೆ ಕರೆದು ವಾರ್ನ್ ಮಾಡಿದರು. ನಾಲ್ಕು ಜನ ಪೊಲೀಸ್ ಅಧಿಕಾರಿ ಸಸ್ಪೆಂಡ್ … Continue reading ಗದಗ ಜಿಲ್ಲೆಯಲ್ಲಿ ಸಿಎಂ ಬರ ವೀಕ್ಷಣೆ: ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಡಿಕೆಶಿ