ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಅನಾರೋಗ್ಯದಿಂದ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಆರೋಗ್ಯ ವಿಚಾರಿಸಿದರು.

ಶೀಘ್ರವಾಗಿ ಗುಣಮುಖರಾಗುವಂತೆ ಹಾರೈಸಿದ ಅವರು, ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೂ ಮಾತನಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!