Tuesday, March 28, 2023

Latest Posts

ರಾಜ್ಯ ಬಜೆಟ್ ಮಂಡನೆ ಮುಕ್ತಾಯ : ಮಧ್ಯಾಹ್ನ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು 2023-2024ರ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಬಜೆಟ್‌ ಮಂಡನೆಯು 12:57ರ ಸುಮಾರಿಗೆ ಮುಕ್ತಾಯಗೊಂಡಿದೆ. ಸುಮಾರು 2.35 ಗಂಟೆಗಳ ಕಾಲ ಬಜೆಟ್‌ ಅನ್ನು ಓದಿದರು. ತದನಂತರ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಬಜೆಟ್‌ ಮಂಡನೆಯ ಬಳಿಕ ಈ ಕುರಿತು ಇಂದು ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!