Sunday, March 26, 2023

Latest Posts

ಬಜೆಟ್‌ ಪುಸ್ತಕ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಬಜೆಟ್‌ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ  10.15ಕ್ಕೆ ಸಿಎಂ ಬಸವರಾಜ್‌ ಬೊಮ್ಮಾಯಿ ಬಜೆಟ್‌ ಮಂಡನೆ ಮಾಡಲಿದ್ದು, ಬಜೆಟ್‌ ಪುಸ್ತಕ ಹಿಡಿದು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ತಮ್ಮ ಕಾರಿನಲ್ಲಿ ವಿಧಾನಸೌಧಕ್ಕೆ ತಲುಪಿದ ಸಿಎಂ ಮೀಡಿಯಾ ಮುಂದೆ ಬಜೆಟ್​ ಪುಸ್ತಕ ಪ್ರದರ್ಶಿಸಿದದರು. ಕೆಲವೇ ಕ್ಷಣಗಳಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ವಿಧಾನಸೌಧಕ್ಕೆ ಬರುವ ಮುನ್ನ ದೇವಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!